Vijayalakshmi balekundri biography of barack
Vijayalakshmi Balekundri, an experienced cardiologist with over 30 years of expertise in the field of cardiology.!
ವೃತ್ತಿಯಲ್ಲಿ ವೈದ್ಯೆಯಾಗಿ, ವಿಶೇಷವಾಗಿ ಮಕ್ಕಳ ಹೃದಯತಜ್ಞೆಯಾಗಿ, ಬಡವರ ಬಗ್ಗೆ ಮಾನವೀಯತೆ, ಅನುಕಂಪದ ಗುಣಗಳನ್ನು ಹೊಂದಿರುವ, ಮನದಾಳದಲ್ಲಿ ಮೂಡುವ ಆರ್ದ್ರ ಭಾವಗಳಿಗೆ ಅಕ್ಷರ ರೂಪ ನೀಡುವ ಸಾಹಿತಿಯಾಗಿ ಓದುಗರ ಮನಸ್ಸನ್ನು ಸೆಳೆದಿರುವ ವಿಜಯಲಕ್ಷ್ಮಿ ಬಾಳೇಕುಂದ್ರಿಯವರು ಹುಟ್ಟಿದ್ದು 1950 ರ ಆಗಸ್ಟ್ 6ರಂದು ಬೆಳಗಾವಿಯಲ್ಲಿ.
Dr Vijayalakshmi Balekundri sharing higher views of life.
ತಂದೆ ಈಶ್ವರಪ್ಪ ಗುರುಸಿದ್ಧಪ್ಪ ಬಾಳೇಕುಂದ್ರಿ, ತಾಯಿ ಸಿದ್ದವ್ವ. ತಂದೆ ಮುಂಬಯಿ ವಿಶ್ವವಿದ್ಯಾಲಯದಿಂದ ಪಶುವೈದ್ಯಕೀಯದಲ್ಲಿ ಚಿನ್ನದ ಪದಕದೊಡನೆ ಪದವಿ ಪಡೆದಿದ್ದಲ್ಲದೆ ವೈಸ್‌ರಾಯ್‌ರವರಿಂದ ಪ್ರಶಸ್ತಿ ಪಡೆದ ಪ್ರತಿಭಾನ್ವಿತರು. ತಾಯಿಯ ತಂದೆ ರಾವಬಹದ್ದೂರ್ ವೈಜನಾಥ ಅನಗೋಳ್‌ರವರು ಬೆಳಗಾವಿಯ ಕೆ.ಎಲ್.ಇ.
ಸೊಸೈಟಿಯ ಸಂಸ್ಥಾಪಕರಲ್ಲೊಬ್ಬರು, ಸುಶಿಕ್ಷಿತ, ಸುಸಂಸ್ಕೃತ ಮನೆತನ. ಪ್ರಾರಂಭಿಕ ಶಿಕ್ಷಣ ಬೆಳಗಾವಿ ಹಾಗೂ ಬೆಂಗಳೂರು, ಶಾಲಾ ವಿದ್ಯಾರ್ಥಿಯಾಗಿದ್ದಾಗಲೇ ಚಿತ್ರಕಲೆ, ನೃತ್ಯ ಮುಂತಾದವುಗಳಲ್ಲಿ ಆಸಕ್ತಿರಾಗಿದ್ದರೂ ಕಲಿಯಲು ಅವಕಾಶ ದೊರೆಯದೆ ಹುಬ್ಬಳ್ಳಿಯ ಕೆ.ಎಂ.ಸಿ. ಕಾಲೇಜಿನಿಂದ ಪಡೆದ ಎಂ.ಬಿ.ಬಿ.ಎಸ್.
ಪದವಿ ಮದುವೆಯನಂತರವೇ ಸೇರಿದ್ದು ಎಂ.ಡಿ. ಪದವಿಗಾಗಿ, ಬೆಂಗಳೂರು ವಿಶ್ವವಿದ್ಯಾಲಯದಿಂದ ಮೊದಲ ರ‍್ಯಾಂಕ್ ಪಡೆದು ಡಾ.
Vijayalakshmi is the former Professor of Pediatric Cardiology at Sri Jayadeva Institute of Cardiovascular Sciences and Research, Bengaluru.ಷಡಕ್ಷರಪ್ಪ ಚಿನ್ನದ ಪದಕ ಪಡೆದರೂ ಘಟಿಕೋತ್ಸವಕ್ಕೆ ಹಾಜರಾಗಲು ಐದು ದಿವಸದ ಮಗು ಇವರನ್ನೂ ಬಿಡಲಿಲ್ಲ. ಡಿ.ಎಂ. ಕಾರ್ಡಿಯಾಲಜಿಯಲ